alex Certify ಕೊರೋನಾ ಅಬ್ಬರ ಹಿನ್ನಲೆಯಲ್ಲಿ 6 -9 ನೇ ತರಗತಿ ಬಂದ್: ಬೆಂಗಳೂರಲ್ಲಿ ಮಾತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಅಬ್ಬರ ಹಿನ್ನಲೆಯಲ್ಲಿ 6 -9 ನೇ ತರಗತಿ ಬಂದ್: ಬೆಂಗಳೂರಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 6 -9 ನೇ ತರಗತಿ ಬಂದ್ ಮಾಡಲು ಸೂಚನೆ ನೀಡಲಾಗಿದೆ.

6 ರಿಂದ 9 ನೇಯ ತರಗತಿಯ ಭೌತಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸರ್ಕಾರ ಸ್ಥಗಿತಗೊಳಿಸಿದೆ. ಮುಖ್ಯಮಂತ್ರಿಗಳೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ 6 ರಿಂದ 9ನೇ ತರಗತಿ ಗಳನ್ನು ಬಂದ್ ಮಾಡಲಾಗಿದೆ. 10 ನೇ ತರಗತಿಗಳು ಮುಂದುವರೆಯಲಿವೆ. ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

6 – 9 ನೇ ತರಗತಿ ಮಕ್ಕಳಿಗೆ ಮೌಲ್ಯಾಂಕನ ಪರೀಕ್ಷೆಗಳ ನಡೆಸುವ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನ ನೀಡಲಾಗುತ್ತದೆ. ಪೋಷಕರಿಗೆ ಆತಂಕ ಬೇಡ ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...