alex Certify SSLC ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ: ಆ. 10 ರೊಳಗೆ ರಿಸಲ್ಟ್, ಮತ್ತೊಂದು ಎಕ್ಸಾಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಫಲಿತಾಂಶದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ: ಆ. 10 ರೊಳಗೆ ರಿಸಲ್ಟ್, ಮತ್ತೊಂದು ಎಕ್ಸಾಂ

 ಬೆಂಗಳೂರು: ಆಗಸ್ಟ್ 10 ರೊಳಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜುಲೈ 19 ಮತ್ತು 22 ರಂದು 2021 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯ ಫಲಿತಾಂಶವನ್ನು ಆಗಸ್ಟ್ 10 ರೊಳಗೆ ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಒಎಂಆರ್ ಶೀಟ್ ನಲ್ಲಿ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಎರಡೇ ದಿನದಲ್ಲಿ ಪರೀಕ್ಷೆ ಮುಗಿಯಲಿದೆ. ಮೌಲ್ಯಮಾಪನಕ್ಕೆ ಹೆಚ್ಚಿನ ಸಮಯ ಆಗುವುದಿಲ್ಲ. ಆಗಸ್ಟ್ 10 ರೊಳಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲಿ ಮತ್ತೊಂದು ಪರೀಕ್ಷೆ ನಡೆಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...