alex Certify ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಸುರೇಶ್ ರೈನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀವಲ್ಲಿ ಹಾಡಿಗೆ ಸ್ಟೆಪ್ ಹಾಕಿದ ಸುರೇಶ್ ರೈನಾ

ಅಲ್ಲು ಅರ್ಜುನ್ ನಟನೆಯ ಪುಷ್ಪಾ ಚಿತ್ರದ ಶ್ರೀವಲ್ಲಿ ಹಾಡು ದಿನೇ ದಿನೇ ಕ್ರೇಜ಼್‌ ಹೆಚ್ಚಿಸಿಕೊಂಡೇ ಸಾಗುತ್ತಿದೆ. ಈ ಹಾಡಿನಲ್ಲಿ ಅಲ್ಲು ಅರ್ಜನ್‌‌ರ ಹುಕ್ ಸ್ಟೆಪ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿಬಿ‌ಟ್ಟಿದೆ.

ಸೆಲೆಬ್ರಿಟಿಗಳೂ ಫಿದಾ ಆಗಿರುವ ಈ ಹಾಡಿಗೆ ಕ್ರಿಕೆಟಿಗ ಸುರೇಶ್ ರೈನಾ ಸಹ ತಾವೂ ಒಮ್ಮೆ ಸ್ಟೆಪ್ ಹಾಕಿ ನೋಡೇಬಿಡುವ ಎಂದು ಮುಂದಾಗಿದ್ದಾರೆ.

ನಟನೆಯ ಕನಸು ಕಾಣುತ್ತಿದ್ದ ಮೌನಿ ರಾಯ್ ಇದಕ್ಕಾಗಿ ಮಾಡಿದ್ದೇನು ಗೊತ್ತಾ….?

“ನಾನೂ ಸಹ ಒಮ್ಮೆ ಟ್ರೈ ಮಾಡದೇ ಇರಲು ಸಾಧ್ಯವಾಗಲಿಲ್ಲ,” ಎಂದು ಕ್ಯಾಪ್ಷನ್ ಕೊಟ್ಟಿರುವ ಸುರೇಶ್ ರೈನಾ ತಮ್ಮ ವಿಡಿಯೋವನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ರೈನಾ ಪೋಸ್ಟ್ ಮಾಡಿದ ವಿಡಿಯೋಗೆ ಖುದ್ದು ಅಲ್ಲು ಅರ್ಜುನ್‌ ಪ್ರತಿಕ್ರಿಯೆ ಕೊಟ್ಟಿದ್ದು, ಅದೀಗ ವೈರಲ್‌ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...