alex Certify ಇಂದು ಸಂಜೆ ವಿಸ್ಮಯ: ಗವಿಗಂಗಾಧರೇಶ್ವರನ ಸ್ಪರ್ಶಿಸಲಿರುವ ʼಸೂರ್ಯರಶ್ಮಿʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಸಂಜೆ ವಿಸ್ಮಯ: ಗವಿಗಂಗಾಧರೇಶ್ವರನ ಸ್ಪರ್ಶಿಸಲಿರುವ ʼಸೂರ್ಯರಶ್ಮಿʼ

ಬೆಂಗಳೂರು: ನಾಡಿನಾದ್ಯಾಂತ ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇವತ್ತು ಸಂಜೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಗವಿಗಂಗಾಧರೇಶ್ವರ ಸ್ವಾಮಿಗೆ ಸೂರ್ಯ ರಶ್ಮಿ ಸ್ಪರ್ಶಿಸಲಿದೆ.

ಸಂಜೆ 5.20 ರಿಂದ 5.23 ರ ನಡುವೆ ಸೂರ್ಯರಶ್ಮಿ ಸ್ಪರ್ಶವಾಗಲಿದೆ. ಈಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶದ ನಂತರ ಶಿವನಿಗೆ ವಿಶೇಷ ಅಭಿಷೇಕ, ಪೂಜೆ ನೆರವೇರಿಸಲಾಗುವುದು.

ಸೂರ್ಯರಶ್ಮಿ ಶಿವಲಿಂಗಕ್ಕೆ ಸ್ಪರ್ಶಿಸುವ ಅಪರೂಪದ ದೃಶ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ಹೊರಗೆ ಬೃಹತ್‌ ಎಲ್‌ ಇ ಡಿ ಪರದೆಗಳನ್ನು ಅಳವಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...