alex Certify BREAKING: ಶಿಖರ್ ಧವನ್ ದಾಖಲೆಯನ್ನು ಪುಡಿಗಟ್ಟಿದ ಸೂರ್ಯಕುಮಾರ್ ಯಾದವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಶಿಖರ್ ಧವನ್ ದಾಖಲೆಯನ್ನು ಪುಡಿಗಟ್ಟಿದ ಸೂರ್ಯಕುಮಾರ್ ಯಾದವ್

ಬ್ಯಾಟಿಂಗ್ ನಲ್ಲಿ ನಿರಂತರ ಯಶಸ್ಸನ್ನು ಸಾಧಿಸುತ್ತಿರುವ ಸೂರ್ಯಕುಮಾರ್ ಯಾದವ್, ಇದೀಗ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂದು ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಸಾಧನೆಯನ್ನು ಸೂರ್ಯಕುಮಾರ್ ಯಾದವ್ ಮಾಡಿದ್ದು, ಸೌತ್ ಆಫ್ರಿಕಾ ವಿರುದ್ಧ 8 ರನ್ ಗಳಿಸಿದ ಸಂದರ್ಭದಲ್ಲಿ ದಾಖಲೆ ಸೂರ್ಯ ಕುಮಾರ್ ಹೆಸರಿಗೆ ವರ್ಗಾವಣೆಯಾಗಿದೆ.

ಈ ಮೊದಲು 2016ರಲ್ಲಿ ಕ್ಯಾಲೆಂಡರ್ ವರ್ಷದಲ್ಲಿ 689 ರನ್ ಗಳಿಸುವ ಮೂಲಕ ಶಿಖರ್ ಧವನ್ ಟಿ20 ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದರು. ಇದೀಗ ಸೂರ್ಯಕುಮಾರ್ ಯಾದವ್ ಆ ಕೀರ್ತಿಗೆ ಪಾತ್ರರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...