alex Certify Suryayaan : ಬಾಹ್ಯಾಕಾಶದಿಂದ ಭೂಮಿ, ಚಂದ್ರನ ಸೆಲ್ಫಿ ಫೋಟೋ ತೆಗೆದ `ಆದಿತ್ಯ ಎಲ್-1! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Suryayaan : ಬಾಹ್ಯಾಕಾಶದಿಂದ ಭೂಮಿ, ಚಂದ್ರನ ಸೆಲ್ಫಿ ಫೋಟೋ ತೆಗೆದ `ಆದಿತ್ಯ ಎಲ್-1!

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಹತ್ವಕಾಂಕ್ಷಿ ಸೂರ್ಯಯಾನ ಯಶಸ್ವಿ ಉಡಾವಣೆಯಾಗಿದ್ದು, ಇದೀಗ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆ ಬಾಹ್ಯಾಕಾಶದಿಂದ ಸೆಲ್ಫಿ ಹಂಚಿಕೊಂಡಿದೆ, ಭೂಮಿ, ಚಂದ್ರನನ್ನು ಸೆರೆಹಿಡಿದಿದೆ.

ಟ್ವೀಟರ್ ನಲ್ಲಿ ಈ ಬಗ್ಗೆ ಇಸ್ರೋ ಮಾಹಿತಿ ಹಂಚಿಕೊಂಡಿದ್ದು, ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ಲ್ಯಾಗ್ರೇಂಜ್ ಪಾಯಿಂಟ್ 1 ಗೆ ಪ್ರಯಾಣಿಸುವ ಮೊದಲು ಗ್ರಹದ ಸುತ್ತಲೂ ಸುತ್ತುತ್ತಿರುವಾಗ ತನ್ನದೇ ಆದ ಸೆಲ್ಫಿಯೊಂದಿಗೆ ಭೂಮಿ ಮತ್ತು ಸೂರ್ಯನನ್ನು ಸೆರೆಹಿಡಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...