alex Certify ‘ರಕ್ಷಾ ಬಂಧನ’ದಂದು ಸಹೋದರ ದಿ. ಸುಶಾಂತ್ ಸಿಂಗ್ ರನ್ನು ನೆನೆದ ತಂಗಿ ಶ್ವೇತಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಕ್ಷಾ ಬಂಧನ’ದಂದು ಸಹೋದರ ದಿ. ಸುಶಾಂತ್ ಸಿಂಗ್ ರನ್ನು ನೆನೆದ ತಂಗಿ ಶ್ವೇತಾ

ದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡು ಒಂದು ವರ್ಷ ಕಳೆದರೂ ಸಹ ಅವರ ಕುಟುಂಬ, ಸ್ನೇಹಿತರು, ಅಭಿಮಾನಿಗಳ ನೆನಪಿನಲ್ಲಿ ಇಂದೂ ಜೀವಂತವಾಗಿದ್ದಾರೆ. ರಕ್ಷಾ ಬಂಧನದ ಈ ಸಂದರ್ಭದಲ್ಲಿ ಸುಶಾಂತ್ ಸಹೋದರಿಯರಲ್ಲಿ ಒಬ್ಬರಾದ ಶ್ವೇತಾ ಸಿಂಗ್ ಕೀರ್ತಿ ತಮ್ಮ ಸಹೋದರರನ್ನು ನೆನಪಿಸಿಕೊಂಡಿದ್ದಾರೆ.

ಶ್ವೇತಾ ಸಿಂಗ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಸಹೋದರನ ಜತೆ ಇರುವ ಬಾಲ್ಯದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಇಂದು ದೇಶದೆಲ್ಲೆಡೆ ರಕ್ಷಾ ಬಂಧನ ಹಬ್ಬವನ್ನು ಆಚರಿಸುತ್ತಿರುವುದರಿಂದ ತಮ್ಮ ಪ್ರೀತಿಯ ಅಣ್ಣನನ್ನು ನೆನೆದು ಫೋಟೋ ಪೋಸ್ಟ್ ಮಾಡಿದ್ದಾರೆ.

ಜಲವಿವಾದ ಬಗೆಹರಿಸಲು ಜೆಡಿಎಸ್ ಹೋರಾಟ: ಕಚ್ಚಾಡುತ್ತಿರುವ ಕಾಂಗ್ರೆಸ್, ಬಿಜೆಪಿ ನಾಯಕರಿಗೆ ಗೌಡರ ಬುದ್ಧಿ ಮಾತು

ಫೋಟೋದಲ್ಲಿ ಇವರಿಬ್ಬರು ಪರಸ್ಪರ ಕೈಗಳನ್ನು ಹಿಡಿದಿರುವುದನ್ನು ಕಾಣಬಹುದಾಗಿದೆ. “ಲವ್ ಯು ಅಣ್ಣ, ನಾವು ಯಾವಾಗಲೂ ಜೊತೆ ಇರುತ್ತೇವೆ’’ ಎಂದು ಶೀರ್ಷಿಕೆ ನೀಡಿ ಫೋಟೋ ಶೇರ್ ಮಾಡಿದ್ದಾರೆ.
ಈ ಫೋಟೋ ವೀಕ್ಷಿಸಿದ ಅಭಿಮಾನಿಗಳ ಕಣ್ಣಾಲಿಗಳು ಒದ್ದೆಯಾಗಿದ್ದು, ಭಾವುಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...