alex Certify ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕರ್ತವ್ಯ ಲೋಪ: ಇಬ್ಬರು ಶಿಕ್ಷಕರು ಅಮಾನತು

ವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯ ಲೋಪ ಎಸಗಿದ ಇಬ್ಬರು ಶಿಕ್ಷಕರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ.

ಬಸವನಬಾಗೇವಾಡಿ ತಾಲೂಕಿನ ಅಬ್ಬಿಹಾಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಭರತ್ ಗಡೇದ, ತಾಳಿಕೋಟೆ ತಾಲೂಕಿನ ಹಾಲಗೋಡ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಆರ್.ಐ. ಮುಲ್ಲಾ ಅವರು ಲೋಕಸಭೆ ಚುನಾವಣೆ ಕರ್ತವ್ಯದ ಆದೇಶ ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...