alex Certify ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಸಸ್ಪೆಂಡ್ ಮಾಡಿ ಎಸ್.ಪಿ. ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಸಸ್ಪೆಂಡ್ ಮಾಡಿ ಎಸ್.ಪಿ. ಆದೇಶ

ಹಾಸನ: ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಎಸ್ಐ ರಂಗಸ್ವಾಮಿ ಮತ್ತು ಹೆಡ್ ಕಾನ್ಸ್ಟೇಬಲ್ ರಾಮೇಗೌಡ ಅವರನ್ನು ಅಮಾನತುಗೊಳಿಸಿ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಆದೇಶ ಹೊರಡಿಸಿದ್ದಾರೆ.

ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಸಿಬ್ಬಂದಿ ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದು, ಇದರ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...