BIG NEWS; ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ; ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಎಂದ ಸಿಎಂ

ಬೆಂಗಳೂರು: ಟೈಲರ್ ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಯನಗರ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ನ 25 ನೇ ವರ್ಷದ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ
ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ಹಿತ ಕಾಯಲು ಸರ್ಕಾರ ಬದ್ದವಾಗಿದೆ ಎಂದರು.

ಶ್ರಮಿಕ ವರ್ಗದ ಜನ ಈ ನಾಡಿನ ಆಸ್ತಿ. ಅಸಂಘಟಿತ ಕಾರ್ಮಿಕರಾಗಿರುವ ಟೈಲರ್ ಗಳ ರಕ್ಷಣೆ ನಮ್ಮ ಕರ್ತವ್ಯ. ನಾವು ನಿಮ್ಮ ಜತೆಗೆ ಇದ್ದೇವೆ ಎಂದು ಭರವಸೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read