alex Certify BIG NEWS: ತೈವಾನ್ ನಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತೈವಾನ್ ನಲ್ಲಿ ಪ್ರಬಲ ಭೂಕಂಪ; ಸುನಾಮಿ ಎಚ್ಚರಿಕೆ

ತೈವಾನ್ ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ. ರಿಕ್ಟರ್ ಮಾಪಕದಲ್ಲಿ 7.5ರಷ್ಟು ಭೂಕಂಪದ ತೀವ್ರತೆ ದಾಖಲಾಗಿದೆ.

ತೈವಾನ್ ಕರಾವಳಿ ಪ್ರದೇಶದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ರಾಜಧಾನಿ ತೈಪೈನ್ನು ನಡುಗಿಸಿದೆ. ಪೂರ್ವ ತೈವಾನ್ ನಲ್ಲಿ ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಧರಾಶಾಹಿಯಾಗಿವೆ. ಭೂಕಂಪನದಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯವುಂಟಾಗಿದೆ. ಇಂಟರ್ ನೆಟ್ ಸೇವೆ ಸ್ಥಗಿತಗೊಂಡಿದೆ.

ತೈವಾನ್, ಓಕಿನಾವಾ, ದಕ್ಷಿಣ ಜಪಾನ್ ಹಾಗೂ ಫಿಲಿಫೈನ್ಸ್ ದ್ವೀಪಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಶಾಂಘೈವರೆಗೂ ಭೂಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ಸಾವುನೋವಿನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...