ಅರಸಾಳು – ಕುಂಸಿಯಲ್ಲೂ ತಾಳಗುಪ್ಪ ಎಕ್ಸ್‌ ಪ್ರೆಸ್‌ ರೈಲು ನಿಲುಗಡೆ; ಇಲ್ಲಿದೆ ವೇಳಾಪಟ್ಟಿ

TLGP/Talguppa Railway Station Map/Atlas SWR/South Western Zone - Railway Enquiry

ತಾಳಗುಪ್ಪದಿಂದ ಮೈಸೂರಿಗೆ ತೆರಳುವ ತಾಳಗುಪ್ಪ – ಮೈಸೂರು ಎಕ್ಸ್‌ ಪ್ರೆಸ್‌ ರೈಲು ಇನ್ನು ಮುಂದೆ ಅರಸಾಳು ಹಾಗೂ ಕುಂಸಿಯಲ್ಲೂ ನಿಲುಗಡೆಯಾಗಲಿದ್ದು, ಇದರ ವೇಳಾಪಟ್ಟಿ ಇಂತಿದೆ.

1. 16205 : ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಅರಸಾಳು ನಿಲ್ದಾಣದಲ್ಲಿ ಸಂಜೆ 4.03 ಕ್ಕೆ ಮತ್ತು ಕುಂಸಿ ರೈಲು ನಿಲ್ದಾಣದಲ್ಲಿ ಸಂಜೆ 4.21ಕ್ಕೆ ನಿಲುಗಡೆ ಮಾಡಲಾಗುವುದು.

2. 16206 : ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೆ ಕುಂಸಿ ನಿಲ್ದಾಣದಲ್ಲಿ ಬೆಳಿಗ್ಗೆ 11.31 ಕ್ಕೆ ಮತ್ತು ಅರಸಾಳು ರೈಲು ನಿಲ್ದಾಣದಲ್ಲಿ 11.48 ಕ್ಕೆ ನಿಲುಗಡೆ ಮಾಡಲಾಗುವುದು

3. 16228 : ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ರಾತ್ರಿ 10.05 ಕ್ಕೆ ನಿಲುಗಡೆ ಮಾಡಲಾಗುವುದು.

4. 16227 : ಮೈಸೂರು-ತಾಳಗುಪ್ಪ ಎಕ್ಸ್ಪ್ರೆಸ್ ರೈಲಿಗೆ ಅರಸಾಳು ರೈಲು ನಿಲ್ದಾಣದಲ್ಲಿ ಬೆಳಿಗ್ಗೆ 5.45 ಕ್ಕೆ ನಿಲುಗಡೆ ಮಾಡಲಾಗುವುದು.

ಸೂಚನೆ : (ಪರಿಪೂರ್ಣ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆಯು ಸದ್ಯದಲ್ಲಿಯೇ ಬಿಡುಗಡೆ ಮಾಡುತ್ತದೆ)

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read