alex Certify ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಮತ್ತೊಂದು ದುರಂತ; ತಾಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೇ ಮತ್ತೊಂದು ದುರಂತ; ತಾಲೂಕು ಕಚೇರಿ ಮೇಲಿಂದ ಬಿದ್ದು ವ್ಯಕ್ತಿ ಸಾವು

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ದುರಂತ ಸಂಭವಿಸಿದೆ. ತಾಲೂಕು ಕಚೇರಿ ಮೇಲಿಂದ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಪ್ರೇಮ್ ಭಾಸ್ಕಿ ಮೃತ ವ್ಯಕ್ತಿ. ಬಿಹಾರ ಮೂಲದ ಪ್ರೇಮ್ ಭಾಸ್ಕಿ ತಾಲೂಕು ಕಚೇರಿಯ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ವಾತಂತ್ರ್ಯದಿನಾಚರಣೆಯಂದೇ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...