alex Certify ಮದುವೆಯಾದ ನಾಲ್ಕೇ ದಿನಕ್ಕೆ ಘೋರ ದುರಂತ: ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ನವದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾದ ನಾಲ್ಕೇ ದಿನಕ್ಕೆ ಘೋರ ದುರಂತ: ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ನವದಂಪತಿ

ಚೆನ್ನೈ: ಮದುವೆಯಾದ ನಾಲ್ಕೇ ದಿನಕ್ಕೆ ದಂಪತಿ ಮೃತಪಟ್ಟ ಘಟನೆ ತಮಿಳುನಾಡಿನಲ್ಲಿ ನಡೆದಿದೆ ತಿರುವಳ್ಳೂರ್ ಜಿಲ್ಲೆಯಲ್ಲಿ ಸಂಭವಿಸಿದೆ.

ಭಾನುವಾರ ರಾತ್ರಿ ಕದಂಬ ತ್ತೂರು ಸಮೀಪ ಪೂನಮಲ್ಲೀ ಅರಕೋಣಂ ಹೆದ್ದಾರಿಯಲ್ಲಿ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಕಾಂಕ್ರೀಟ್ ಮಿಕ್ಸರ್ ಲಾರಿ ಕಾರಿನ ಮೇಲೆ ಪ್ರಕರಣ ದಾಖಲಾಗಿದೆ

ಪೂನಮಲ್ಲಿ –ಅರಕ್ಕೋಣ ಹೆದ್ದಾರಿಯ ಮಪ್ಪೆಡು ಪೊಲೀಸ್ ಠಾಣೆ ವ್ಯಾಪ್ತಿಯ ಕದಂಬತ್ತೂರು ಬಳಿ ಅಪಘಾತ ಸಂಭವಿಸಿದೆ. ಕೇರಳದ ಮನೋಜ್ ಕುಮಾರ್(31) ಮತ್ತು ಪೆರುಗಥಲೂರಿನ ಕಾರ್ತಿಕಾ(30) ಮೃತಪಟ್ಟ ದಂಪತಿ ಎಂದು ಹೇಳಲಾಗಿದೆ.

ಕಾರ್ತಿಕಾ ಖಾಸಗಿ ಕ್ಲಿನಿಕ್ ನಲ್ಲಿ ವೈದ್ಯರಾಗಿದ್ದು, ಮನೋಜ್ ಕುಮಾರ್ ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಕ್ಟೋಬರ್ 28 ರಂದು ಇಬ್ಬರು ಮದುವೆಯಾಗಿದ್ದು, ಕಾರ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾಂಕ್ರೀಟ್ ಮಿಕ್ಸರ್ ಲಾರಿ ಕಾರ್ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...