alex Certify BIG NEWS: ಚೆನ್ನೈನಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಕೊರೊನಾ….! ಶಾಲೆಗಳು ಮತ್ತೆ ಬಂದ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೆನ್ನೈನಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಕೊರೊನಾ….! ಶಾಲೆಗಳು ಮತ್ತೆ ಬಂದ್​

ತಮಿಳುನಾಡಿನಲ್ಲಿ ತರಗತಿಗಳು ಪುನಾರಂಭಗೊಂಡು 1 ವಾರ ಮಾತ್ರ ಕಳೆದಿದೆ. ಅಷ್ಟರಲ್ಲಾಗಲೇ ಚೆನ್ನೈನಲ್ಲಿ 10ನೇ ತರಗತಿ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಗುರಿಯಾಗಿದ್ದಾನೆ.

ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಚೆನ್ನೈ ಕಾರ್ಪೋರೇಷನ್​ ನಗರದ ಶಾಲೆಗಳಿಗೆ 1 ವಾರಗಳ ಕಾಲ ರಜೆ ಘೋಷಣೆ ಮಾಡಿದೆ. ಚೆನ್ನೈ ಶಾಲೆಯ ಇತರೆ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಿರೋದಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...