alex Certify BIG NEWS: 9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ಪಾಸ್‌ ಮಾಡಲು ಮುಂದಾಗಿದೆ ಈ ರಾಜ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ಪಾಸ್‌ ಮಾಡಲು ಮುಂದಾಗಿದೆ ಈ ರಾಜ್ಯ

9, 10 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆಯೇ ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತಮಿಳುನಾಡು ಎಐಎಡಿಂಕೆ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಈ ವಿಚಾರವಾಗಿ ಮಾತನಾಡಿದ ತಮಿಳುನಾಡು ಸಿಎಂ ಎಡಪ್ಪಾಡಿ ಕೆ. ಪಳನಿಸ್ವಾಮಿ, ವೈದ್ಯಕೀಯ ತಜ್ಞರು ನೀಡಿರುವ ಮಾಹಿತಿ ಆಧರಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಸಾಂಕ್ರಾಮಿಕ ರೋಗ ಹೆಚ್ಚಿರುವ ಈ ಸ್ಥಿತಿಯಲ್ಲಿ ಪರೀಕ್ಷೆ ನಡೆಸೋದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...