alex Certify Big Shocking: ಚಾರ್ಜ್ ಆಗುತ್ತಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ; ಮನೆಯಲ್ಲಿಯೇ ಸಜೀವ ದಹನಗೊಂಡ ತಂದೆ -ಮಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Shocking: ಚಾರ್ಜ್ ಆಗುತ್ತಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ; ಮನೆಯಲ್ಲಿಯೇ ಸಜೀವ ದಹನಗೊಂಡ ತಂದೆ -ಮಗಳು

ಎರಡು ದಿನಗಳ ಹಿಂದಷ್ಟೇ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮನೆಯಲ್ಲಿ ಚಾರ್ಜ್ ಮಾಡುವಾಗಲೇ ಸ್ಪೋಟಗೊಂಡಿದ್ದು, ಇದರ ಪರಿಣಾಮ ತಂದೆ – ಮಗಳು ಸಜೀವ ದಹನಗೊಂಡಿರುವ ದಾರುಣ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ಶನಿವಾರದಂದು ನಡೆದಿದೆ.

ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ 49 ವರ್ಷದ ದುರೈ ವರ್ಮ ಹಾಗೂ ಅವರ ಪುತ್ರಿ 13 ವರ್ಷದ ಮೋಹನಾ ಪ್ರೀತಿ ಮೃತಪಟ್ಟವರಾಗಿದ್ದು, ಇವರುಗಳು ಎರಡು ದಿನಗಳ ಹಿಂದಷ್ಟೇ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರನ್ನು ಚಾರ್ಜ್ ಮಾಡುವ ಸಲುವಾಗಿ ಮನೆಯಲ್ಲಿಯೇ ಚಾರ್ಜಿಂಗ್ ಗೆ ಹಾಕಿದ್ದರು ಎನ್ನಲಾಗಿದೆ.

ಚಾರ್ಜ್ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ಇವರುಗಳು ಸ್ಕೂಟರ್ ಬಳಿ ಹೋದಾಗ ಅದು ಸ್ಫೋಟಿಸಿದೆ. ಇದರ ಪರಿಣಾಮವಾಗಿ ಇಬ್ಬರೂ ಸಹ ಸಜೀವವಾಗಿ ದಹನಗೊಂಡಿದ್ದಾರೆ.

Tamil Nadu: Man & Daughter Die In Electric Scooter Explosion In Vellore

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...