alex Certify BREAKING : ಬಾಗಲಕೋಟೆಯಲ್ಲಿ ಟಂಟಂ-ಕಾರಿನ ನಡುವೆ ಡಿಕ್ಕಿ : ಸ್ಥಳದಲ್ಲೇ ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಾಗಲಕೋಟೆಯಲ್ಲಿ ಟಂಟಂ-ಕಾರಿನ ನಡುವೆ ಡಿಕ್ಕಿ : ಸ್ಥಳದಲ್ಲೇ ಮೂವರು ದುರ್ಮರಣ

ಬಾಗಲಕೋಟೆ : ಟಂಟಂ-ಕಾರಿನ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ತಾಲೂಕಿನ ಛಬ್ಬಿ ಕ್ರಾಸ್ ಬಳಿ ಬುಧವಾರ ನಡೆದಿದೆ.

ಮೃತರನ್ನು ಶಂಕ್ರಪ್ಪ ಮೆಳ್ಳಿಗೇರಿ (65) ವಿಜಯ್ ತೇಲಿ (65) ಗೌರಿ ಚವ್ಹಾನ (2) ಎಂದು ಗುರುತಿಸಲಾಗಿದೆ, ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...