alex Certify BIG NEWS: ತರಳಬಾಳು ಹುಣ್ಣಿಮೆ ಮಹೋತ್ಸವ 1 ವರ್ಷ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತರಳಬಾಳು ಹುಣ್ಣಿಮೆ ಮಹೋತ್ಸವ 1 ವರ್ಷ ಮುಂದೂಡಿಕೆ

ಚಿತ್ರದುರ್ಗ: ಬಳ್ಳಾರಿ ಜಿಲ್ಲೆ ಕೊಟ್ಟೂರಿನಲ್ಲಿ ಫೆಬ್ರವರಿ 19 ರಿಂದ 27 ರವರೆಗೆ ನಡೆಯಬೇಕಿದ್ದ ಸಿರಿಗೆರೆ ತರಳಬಾಳು ಮಠದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಒಂದು ವರ್ಷ ಮುಂದೂಡಲಾಗಿದೆ.

ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಈ ಬಗ್ಗೆ ಮಾಹಿತಿ ನೀಡಿದ್ದು, ಕೊರೋನಾ ಕಾರಣದಿಂದಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ಮುಂದೂಡುವುದು ಅಗತ್ಯವಾಗಿದೆ. 9 ದಿನಗಳ ಕಾಲ ನಡೆಯುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಸಾವಿರಾರು ಜನ ಭಾಗಿಯಾಗುತ್ತಾರೆ. ಭಕ್ತರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಾರದು ಎನ್ನುವ ಉದ್ದೇಶದಿಂದ ಮಹೋತ್ಸವ ಮುಂದೂಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...