alex Certify BREAKING NEWS: ‘ಟಾಟಾ ಪವರ್’ ಕಂಪನಿ ವೆಬ್ ಸೈಟ್ ಗೆ ಸೈಬರ್ ಅಟ್ಯಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಟಾಟಾ ಪವರ್’ ಕಂಪನಿ ವೆಬ್ ಸೈಟ್ ಗೆ ಸೈಬರ್ ಅಟ್ಯಾಕ್

ಟಾಟಾ ಪವರ್ ಕಂಪನಿಯ ವೆಬ್ ಸೈಟ್ ಗೆ ಶುಕ್ರವಾರ ರಾತ್ರಿ ಸೈಬರ್ ಅಟ್ಯಾಕ್ ಆಗಿದ್ದು, ಇದನ್ನು ಸರಿಪಡಿಸುವ ಕಾರ್ಯದಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ.

ಸಂತಸದ ಸಂಗತಿ ಎಂದರೆ ಅತಿ ಸೂಕ್ಷ್ಮ ಸಂಗತಿಗಳನ್ನು ಒಳಗೊಂಡ ವ್ಯವಸ್ಥೆ ಮೇಲೆ ಸೈಬರ್ ದಾಳಿಕೋರರು ಪ್ರವೇಶಿಸಲು ಸಾಧ್ಯವಾಗಿಲ್ಲ.

ಇದೀಗ ಸೈಬರ್ ದಾಳಿಯನ್ನು ಯಶಸ್ವಿಯಾಗಿ ನಿಭಾಯಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಕಂಪನಿ ಅಧಿಕಾರಿಗಳು ಈ ನಿಟ್ಟಿನಲ್ಲಿ ಈಗಾಗಲೇ ಯಶಸ್ಸು ಸಾಧಿಸಿದ್ದಾರೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...