alex Certify ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ವಿಧೇಯಕ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ವಿಧೇಯಕ ಅಂಗೀಕಾರ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿಕ್ಷಕರ ವರ್ಗಾವಣೆ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ.

ಪರಸ್ಪರ ವರ್ಗಾವಣೆ, ಪತಿ-ಪತ್ನಿ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಇತರೆ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆಯ ಅವಕಾಶ ಕಲ್ಪಿಸಲಾಗಿದೆ.

ಪ್ರೌಢ ಶಿಕ್ಷಣ ಮಂಡಳಿ ತಿದ್ದುಪಡಿ ವಿಧೇಯಕ ಕೂಡ ಅಂಗೀಕಾರವಾಗಿದೆ. ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷಾ ಮಂಡಳಿ ವಿಲೀನಗೊಳಿಸಲಾಗುವುದು. ಒಂದೇ ಮಂಡಳಿಯಿಂದ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ನಡೆಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...