alex Certify ಶಾಲೆಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ಪೋಕ್ಸೋ ಕಾಯ್ದೆಯಡಿ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲೇ ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ, ಪೋಕ್ಸೋ ಕಾಯ್ದೆಯಡಿ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯ ಮುಖ್ಯಶಿಕ್ಷಕ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿತ್ತು. ಇದರ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಅಧಿಕಾರಿಗಳು ಸೂಚನೆ ನೀಡಿದ್ದರು. ಶಾಲೆ ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಂಡಿದ್ದು, ಹೆಚ್.ಡಿ. ಕೋಟೆ ಠಾಣೆಯಲ್ಲಿ ಆರೋಪಿ ಮುಖ್ಯ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...