alex Certify ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ: ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ: ದೂರು

ಬೆಂಗಳೂರು: ಬಾಡಿಗೆ ಮನೆ ಮಾಲೀಕನಿಂದ ಶಿಕ್ಷಕಿಗೆ ಕಿರುಕುಳ ಆರೋಪ ಕೇಳಿಬಂದಿದೆ. ನೊಂದ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದಾರೆ.

ಶ್ರೀನಗರದ ಬಾಡಿಗೆ ಮನೆಯಲ್ಲಿರುವ ಶಿಕ್ಷಕಿ ಈ ರೀತಿ ಆರೋಪ ಮಾಡಿದ್ದಾರೆ. ಮನೆಯ ಡೋರ್ ಲಾಕ್ ಮಾಡಿ ಮಾಲೀಕ ಪದ್ಮನಾಭ್ ಕಿರುಕುಳ ನೀಡಿದ ಆರೋಪ ಮಾಡಿದ್ದು, ಹನುಮಂತನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪದ್ಮನಾಭನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...