alex Certify ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತಿಥಿ ಶಿಕ್ಷಕಿ, ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕ ವಶಕ್ಕೆ

ಕಲಬುರಗಿ:  ಪ್ರಭಾರ ಮುಖ್ಯೋಪಾಧ್ಯಾಯನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸರ್ಕಾರಿ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ವಿದ್ಯಾರ್ಥಿನಿಯರು ಹಾಗೂ ಅತಿಥಿ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ. ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ವಾಡಿ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...