alex Certify ಕೋವಿಡ್ ಪ್ಯಾಕೇಜ್: ಆಧಾರ್ ಜೋಡಣೆಯಾದ ಖಾತೆಗೆ 5 ಸಾವಿರ ರೂ. ಜಮಾ – ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ಪ್ಯಾಕೇಜ್: ಆಧಾರ್ ಜೋಡಣೆಯಾದ ಖಾತೆಗೆ 5 ಸಾವಿರ ರೂ. ಜಮಾ – ಶಿಕ್ಷಕರು, ಬೋಧಕೇತರ ಸಿಬ್ಬಂದಿಗೆ ಪರಿಹಾರ

ಬೆಂಗಳೂರು: ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯದ ವಿವಿಧ ವರ್ಗದವರಿಗೆ ಸರ್ಕಾರದಿಂದ ನೆರವು ನೀಡಿದ್ದು, ರಾಜ್ಯದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೂಡ ಪರಿಹಾರ ನೀಡಲು ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯದ ಅನುದಾನರಹಿತ ಖಾಸಗಿ ಶಾಲೆಗಳ 2.06 ಕ್ಕೂ ಹೆಚ್ಚು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. ಕೊರೋನಾ ಕಾರಣದಿಂದ ಶಾಲೆಗಳು ಆರಂಭವಾಗದೇ ವೇತನ ಕಡಿತದಿಂದ ಸಂಕಷ್ಟಕ್ಕೆ ಸಿಲುಕಿದ ಶಿಕ್ಷಕರಿಗೆ ನೆರವು ನೀಡಲಾಗುವುದು. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿದ್ದರೆ ಮಾತ್ರ ಆನ್ಲೈನ್ ಮೂಲಕ ಹಣ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...