alex Certify SHOCKING NEWS: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮಚ್ಚಿನಿಂದ ಕೊಚ್ಚಿ ಅತಿಥಿ ಶಿಕ್ಷಕನ ಬರ್ಬರ ಹತ್ಯೆ

ತುಮಕೂರು: ಅತಿಥಿ ಶಿಕ್ಷಕರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕಳ್ಳನಂಜಯ್ಯನಪಾಳ್ಯದಲ್ಲಿ ನಡೆದಿದೆ.

ಮರಿಯಪ್ಪ (47) ಕೊಲೆಯಾದ ಶಿಕ್ಷಕ. ಮೋದೂರು ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿದ್ದ ಮರಿಯಪ್ಪ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಜಮೀನಿನಲ್ಲಿ ಹಯೆಗೈದು ಮೃತದೇಹ ಬಿಸಾಕಿ ಹೋಗಿದ್ದಾರೆ.

ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...