alex Certify ಮದುವೆಯಾಗುವುದಾಗಿ ಶಿಕ್ಷಕನಿಂದ ಅತ್ಯಾಚಾರ: ವಿದ್ಯಾರ್ಥಿನಿ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಾಗುವುದಾಗಿ ಶಿಕ್ಷಕನಿಂದ ಅತ್ಯಾಚಾರ: ವಿದ್ಯಾರ್ಥಿನಿ ದೂರು

ಹೊಸಪೇಟೆ: ಮದುವೆಯಾಗುವುದಾಗಿ ನಂಬಿಸಿ ವಸತಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಶನಿವಾರ ವಿಜಯನಗರ ಜಿಲ್ಲೆ ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿಕ್ಷಕ ಇಮ್ರಾನ್ ಖಾನ್ 2019 ರಲ್ಲಿ ಅಪ್ರಾಪ್ತಿಯಾಗಿದ್ದಾಗಲೂ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಸೆಂಬರ್ 2ರಂದು ತಿಪಟೂರು ತಾಲೂಕಿಗೆ ಕರೆದೊಯ್ದು ಶಿಕ್ಷಕ ಅತ್ಯಾಚಾರ ಎಸಿಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...