alex Certify ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ ವಿದ್ಯಾರ್ಥಿನಿ: ಆಸ್ಪತ್ರೆಗೆ ಕರೆದೊಯ್ದಾಗ ಬಯಲಾಯ್ತು ರಹಸ್ಯ

ಮಾಗಡಿ: ಶಿಕ್ಷಕನೊಬ್ಬ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಮಾಗಡಿಯಲ್ಲಿ ನಡೆದಿದ್ದು, ತಡವಾಗಿ ಬಳಕೆಗೆ ಬಂದಿದೆ.

ಮಾಗಡಿ ಪಟ್ಟಣದ 48 ವರ್ಷದ ಸಂಗೀತ ಶಿಕ್ಷಕ ಸಂಗೀತ ಕಲಿಸುವ ನೆಪದಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ವಿದ್ಯಾರ್ಥಿನಿ ಶಾಲೆಯಲ್ಲಿ ಹೊಟ್ಟೆ ಹಿಡಿದುಕೊಂಡು ಒದ್ದಾಡಿದ್ದಾಳೆ. ಈ ವೇಳೆ ಆಕೆಯನ್ನು ಮಾಗಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ತಪಾಸಣೆ ನಡೆಸಿದ ವೇಳೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...