alex Certify BIG BREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: 2500 ಶಿಕ್ಷಕರ ನೇಮಕಾತಿಗೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗಿದ್ದು, 2,500 ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಸಹ ಶಿಕ್ಷಕರ 2200 ಹುದ್ದೆಗಳು, ದೈಹಿಕ ಶಿಕ್ಷಕರ 200 ಹುದ್ದೆಗಳು, ವಿಶೇಷ ಶಿಕ್ಷಕರ 100 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...