BIG BREAKING: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಇಂದು ರಾತ್ರಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಯನ್ನು ಇಂದು ರಾತ್ರಿ ಪ್ರಕಟಿಸಲಾಗುವುದು.

ಆರರಿಂದ ಎಂಟನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾತ್ರಿ 8 ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

https://twitter.com/BCNagesh_bjp/status/1630195419300118530

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read