alex Certify BIG BREAKING: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಇಂದು ರಾತ್ರಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆ ಪಟ್ಟಿ ಇಂದು ರಾತ್ರಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿಯನ್ನು ಇಂದು ರಾತ್ರಿ ಪ್ರಕಟಿಸಲಾಗುವುದು.

ಆರರಿಂದ ಎಂಟನೇ ತರಗತಿಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂದು ರಾತ್ರಿ 8 ಗಂಟೆಯ ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...