alex Certify ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1000 ಅತಿಥಿ ಶಿಕ್ಷಕರ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: 1000 ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2022 -23 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಉದ್ದೇಶದಿಂದ 1000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಸರ್ಕಾರಿ ಪ್ರೌಢಶಾಲೆಗಳಿಗೆ 1000 ಅತಿಥಿ ಶಿಕ್ಷಕರ ನೇಮಕಾತಿಗೆ ಈ ಮೊದಲು ಅನುಮತಿ ನೀಡಲಾಗಿತ್ತು. ಆದರೆ, ಅತಿಥಿ ಶಿಕ್ಷಕರ ಹುದ್ದೆಗಳ ಅವಶ್ಯಕತೆ ಕಂಡುಬಂದಿಲ್ಲ. ಹೀಗಾಗಿ  ಪ್ರಾಥಮಿಕ ಶಾಲೆಗಳಿಗೆ 1 ಸಾವಿರ ಅತಿಥಿ ಶಿಕ್ಷಕರನ್ನು ಬಳಸಿಕೊಳ್ಳಲು ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...