alex Certify ಶುಭ ಸುದ್ದಿ: ಪ್ರಾಥಮಿಕ ಶಾಲೆಗೆ 18 ಸಾವಿರ, ಪ್ರೌಢಶಾಲೆಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಪ್ರಾಥಮಿಕ ಶಾಲೆಗೆ 18 ಸಾವಿರ, ಪ್ರೌಢಶಾಲೆಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.

ಪ್ರಾಥಮಿಕ ಶಾಲೆಗೆ 18,000 ಮತ್ತು ಪ್ರೌಢಶಾಲೆಗೆ 5,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ನೇಮಕವಾಗುವ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರಿಗೆ 7500 ರೂಪಾಯಿ, ಪ್ರೌಢಶಾಲೆ ಅತಿಥಿ ಶಿಕ್ಷಕರಿಗೆ 8000 ರೂಪಾಯಿ ಸಂಭಾವನೆ ನಿಗದಿಪಡಿಸಲಾಗಿದೆ. ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...