alex Certify ವಾಟ್ಸಾಪ್ ಸ್ಟೇಟಸ್ ಹಾಕಿ ದುಡುಕಿದ ಶಿಕ್ಷಕಿ, ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟ್ಸಾಪ್ ಸ್ಟೇಟಸ್ ಹಾಕಿ ದುಡುಕಿದ ಶಿಕ್ಷಕಿ, ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಕಲಬುರಗಿ: ಮಗುವಿನೊಂದಿಗೆ ನದಿಗೆ ಹಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರವಾಡಿ ಸಮೀಪ ಕಾಗಿನಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಬುರ್ಗಿ ಜಿಲ್ಲೆ ಶಹಾಬಾದ್ ತಾಲೂಕಿನ ಶಂಕರವಾಡಿ ಬಳಿ ಕಾಗಿನಾ ನದಿಗೆ ಹಾರಿ ಭಂಕೂರು ನಿವಾಸಿ ಶಾಂತಾ(24) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೀನು ನನಗೆ ಚೀಟ್ ಮಾಡಿದ್ದೀಯಾ ಎಂದು ಶಾಂತಾ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ಸಾಯುವ ಮೊದಲು ಪತಿ ಹೆಸರಲ್ಲಿ ನನ್ನ ಹಾಗೂ ಮಗನ ಲೈಫ್ ಹಾಳು ಮಾಡಿದ್ದೀಯಾ ಎಂದು ಸ್ಟೇಟಸ್ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಹಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...