alex Certify ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ.

ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ ಕೆ.ಬಿ. ಜಯಮ್ಮ, ಮಠದ ಕುರುಬರಹಟ್ಟಿ ಶಾಲಾ ಶಿಕ್ಷಕಿ ಕೆ. ಗಿರಿಜಮ್ಮ, ತೋಪುರ ಮಾಳಿಗೆ ಶಾಲೆ ಶಿಕ್ಷಕಿ ಎಸ್. ರೂಪಾ ಅಮಾನತುಗೊಂಡವರು. ಈ ಮೂವರನ್ನು ಮತಗಟ್ಟೆ ಅಧಿಕಾರಿಗಳಾಗಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ, ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...