alex Certify ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕನಿಂದಲೇ ನೀಚ ಕೃತ್ಯ: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ

ತುಮಕೂರು: ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊಳಲುಗುಂದ ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ಗೋಪಾಲ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಶಿಕ್ಷಕನ ಕಿರುಕುಳದ ಬಗ್ಗೆ ಶಿಕ್ಷಕಿ ಡಿಡಿಪಿಐಗೆ ದೂರು ನೀಡಿದ್ದರು. ಶಿಕ್ಷಕ ಗೋಪಾಲ್ ನನ್ನು ಅಮಾನತು ಮಾಡಿ ಡಿಡಿಪಿಐ ನಂಜಯ್ಯ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...