
ರಾಯಚೂರು: 2020-21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವೃಂದ ವರ್ಗವಣೆಯ ಕೌಲ್ಸಿಲಿಂಗ್‌ನ್ನು ನ.29 ರಿಂದ ಡಿ.4ವರೆಗೆ ನಡೆಯಲಿದೆ.
ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಎಸ್.ಎಸ್.ಎ ಸಭಾಂಗಣದಲ್ಲ್ಲಿ ಕೌನ್ಸೆಲಿಂಗ್ ಹಮ್ಮಿಕೊಂಡಿದ್ದು, ಅರ್ಹ ಶಿಕ್ಷಕರು ಕೌಲ್ಸಿಲಿಂಗ್‌ಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.