alex Certify ಶಿಕ್ಷಕರಿಗೆ ಗುಡ್ ನ್ಯೂಸ್: ವೃಂದ ವರ್ಗಾವಣೆ ಕೌನ್ಸೆಲಿಂಗ್ ನಾಳೆಯಿಂದ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಿಗೆ ಗುಡ್ ನ್ಯೂಸ್: ವೃಂದ ವರ್ಗಾವಣೆ ಕೌನ್ಸೆಲಿಂಗ್ ನಾಳೆಯಿಂದ ಆರಂಭ

ರಾಯಚೂರು: 2020-21 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವೃಂದ ವರ್ಗವಣೆಯ ಕೌಲ್ಸಿಲಿಂಗ್‌ನ್ನು ನ.29 ರಿಂದ ಡಿ.4ವರೆಗೆ ನಡೆಯಲಿದೆ.

ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ಎಸ್.ಎಸ್.ಎ ಸಭಾಂಗಣದಲ್ಲ್ಲಿ ಕೌನ್ಸೆಲಿಂಗ್ ಹಮ್ಮಿಕೊಂಡಿದ್ದು, ಅರ್ಹ ಶಿಕ್ಷಕರು ಕೌಲ್ಸಿಲಿಂಗ್‌ಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...