alex Certify ಶಿಕ್ಷಕರಿಗೆ ಸರ್ಕಾರದಿಂದ ಶುಭ ಸುದ್ದಿ: ಜನವರಿ 18 ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಿಗೆ ಸರ್ಕಾರದಿಂದ ಶುಭ ಸುದ್ದಿ: ಜನವರಿ 18 ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕರ 2020 -21 ನೇ ಸಾಲಿನ ಅಂತರ ಘಟಕ, ವಿಭಾಗದ ಹೊರಗಿನ ಕೋರಿಕೆ, ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ.

ಜನವರಿ 18 ರಿಂದ 25 ರವರೆಗೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಶಿಕ್ಷಕರು ನಿಗದಿತ ದಿನಾಂಕ ಮತ್ತು ಸಮಯಕ್ಕೆ ಮೂಲ ಅರ್ಜಿ ಮತ್ತು ವರ್ಗಾವಣೆ ಕೋರಿಕೆ ಆದ್ಯತೆಯ ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...