alex Certify BIG BREAKING NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ, ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ, ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ವತಿಯಿಂದ ಶಿಕ್ಷಕರ ವರ್ಗಾವಣೆ ಮಾರ್ಗಸೂಚಿ ಪ್ರಕಟಿಸಿದ್ದು, ಇದರೊಂದಿಗೆ ಬಹುದಿನಗಳಿಂದ ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಕೊನೆಗೂ ಕಾಲ ಕೂಡಿಬಂದಿದೆ.

ವಿಧಾನಮಂಡಲದಲ್ಲಿ ಅನುಮೋದನೆ ಪಡೆದುಕೊಂಡು ಕಾಯ್ದೆ ರೂಪಿಸಿದ ಸಂದರ್ಭದಲ್ಲಿ ಕೆಲವು ಶಿಕ್ಷಕರು ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ನಂತರ ಸಂಪುಟದ ಅನುಮೋದನೆಯೊಂದಿಗೆ ರಾಜ್ಯಪಾಲರ ಒಪ್ಪಿಗೆ ನಂತರ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಕಳೆದ ಮೂರು ವರ್ಷಗಳಿಂದ ಕಾಯುತ್ತಿದ್ದ ಶಿಕ್ಷಕರ ವರ್ಗಾವಣೆಗೆ ಜೂನ್ 30 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದ್ದರು. ಈಗ ಮಾರ್ಗಸೂಚಿ ಹೊರಡಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...