alex Certify ‘ಜಿಗರ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜಿಗರ್’ ಚಿತ್ರದ ಟೀಸರ್ ರಿಲೀಸ್

ಸೂರಿ ಕುಂದರ್ ನಿರ್ದೇಶನದ ಬಹು ನಿರೀಕ್ಷಿತ ಜಿಗರ್ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟೀಸರ್ ಲಾಂಚ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.

ಈ ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ವಿಜಯ್ ಶ್ರೀ ನಾಯಕ ನಾಯಕಿಯಾಗಿದ್ದು, ಯುಕೆ ಪ್ರೊಡಕ್ಷನ್ ಲಾಂಛನದಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜನೆ ನೀಡಿದ್ದು ಶಿವಸೇನಾ ಅವರ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...