alex Certify ‘ಮಿಸ್ ಗೈಡ್’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಿಸ್ ಗೈಡ್’ ಚಿತ್ರದ ಟೀಸರ್ ರಿಲೀಸ್

ಈಗಾಗಲೇ ತನ್ನ  ಟೈಟಲ್ಲಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಮಂಜು ಕವಿ ನಿರ್ದೇಶನದ ‘ಮಿಸ್ ಗೈಡ್’ ಚಿತ್ರದ ಟೀಸರ್ ನಿನ್ನೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದ್ದು, ಹೊಸಬರ ಈ ಪ್ರಯತ್ನಕ್ಕೆ ನೋಡುಗರಿಂದ ಮೆಚ್ಚುಗೆ ದೊರೆತಿದೆ.

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿ ಸುಬ್ಬು, ನಿತೀಶ್, ವಿನಯ್ ರಾಜ್, ಫಾರಿನ್ ಅಬೀಬ್, ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಸುಬ್ಬು ನಾಗರಾಜ್ ನಿರ್ಮಾಣ ಮಾಡಿದ್ದು, ನಿರ್ದೇಶಕ ಮಂಜು ಕವಿ ಸಂಗೀತ  ಸಂಯೋಜನೆ ನೀಡಿದ್ದಾರೆ.  ವೆಂಕಿ ಸಂಕಲನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...