alex Certify ಶಿವಣ್ಣನ ಪುತ್ರಿಯ ಮೊದಲ ಸಿನಿಮಾ ‘ಫೈರ್ ಫ್ಲೈ’ ಚಿತ್ರದ ಟೀಸರ್ ರಿಲೀಸ್ |WATCH TEASER | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಣ್ಣನ ಪುತ್ರಿಯ ಮೊದಲ ಸಿನಿಮಾ ‘ಫೈರ್ ಫ್ಲೈ’ ಚಿತ್ರದ ಟೀಸರ್ ರಿಲೀಸ್ |WATCH TEASER

ಬೆಂಗಳೂರು : ನಟ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಸಿನಿಮಾ ‘ಫೈರ್ ಫ್ಲೈ’ ಟೀಸರ್ ರಿಲೀಸ್ ಆಗಿದೆ.

ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಟೀಸರ್ ರಿಲೀಸ್ ಆಗಿ ಗಮನ ಸೆಳೆಯುತ್ತಿದೆ.
ವಂಶಿಗೆ ಜೋಡಿಯಾಗಿ ರಚನಾ ಇಂದರ್ ನಟಿಸಿದ್ದಾರೆ. ಉಳಿದಂತೆ ತಾರಾಗಣದಲ್ಲಿ ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಸಿಹಿ ಕಹಿ ಚಂದ್ರು ಮತ್ತಿತರರಿದ್ದಾರೆ. ಈ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆಯಂತೆ.

ಟೀಸರ್ ನೋಡಿ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zimowy dżem z wiciokrzewu Jak zrobić idealny domowy Wciągający Eksperyment Kulinarne: Konfitura Zaczarowane smaki Niesamowity dżem z rabarbaru z dodatkiem Odkryj sekrety przygotowania Tajemnice idealnego przygotowania klasycznego rabarbarowego dżemu: 7 Zamrożona Eksplozja Smaku: Odkrywaj sekrety doskonałego sernika bez konieczności pieczenia