alex Certify ‘4’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘4’ ಚಿತ್ರದ ಟೀಸರ್ ರಿಲೀಸ್

ತನ್ನ ಟೈಟಲ್ ಮೂಲಕವೇ ಸಿನಿಪ್ರೇಕ್ಷಕರ ಗಮನ ಸೆಳೆದಿರುವ ಭೈರವ ರಾಮ ನಿರ್ದೇಶನದ ‘4’ ಚಿತ್ರದ ಟೀಸರ್ ಅನ್ನು ಇಂದು a2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟೀಸರ್ ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಭರ್ಜರಿ ವೀಕ್ಷಣೆ ಪಡೆದಿದೆ.

ಎಸ್ ಫ್ಯಾಕ್ಟರಿ ಬ್ಯಾನರ್ ನಡಿ ಸುನಿಲ್ ಯಾದವ್ ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಸಂಪತ್ ಮೈತ್ರಿಯ ಸೇರಿದಂತೆ ದಿಶಾ ಪಾಂಡೆ, ಅರುಣ್, ತುಕಾಲಿ ಸಂತೋಷ್, ಬಣ್ಣ ಹಚ್ಚಿದ್ದು, ಜುಡಾ ಸ್ಯಾಂಡಿ ಸಂಗೀತ ಸಂಯೋಜನೆ ನೀಡಿದ್ದಾರೆ. ಶಿವಪ್ರಸಾದ್ ಯಾದವ್ ಸಂಕಲನವಿದ್ದು, ವಿಜಯ್ ಮಂಟೆರೋ ಛಾಯಾಗ್ರಹಣವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...