alex Certify ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ.

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಗಣೇಶಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದಂಪತಿ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಣೇಶಪುರ ಗ್ರಾಮದ ಜಗನ್ನಾಥ(35), ಪತ್ನಿ ರೇಣುಕಾ(35), ಪುತ್ರ ವಿನೋದ್ ಕುಮಾರ್(14) ಸ್ಥಳದಲ್ಲೇ ಮೃತಪಟ್ಟವರು. ಬೀದರ್ ಜಿಲ್ಲಾಸ್ಪತ್ರೆಗೆ ಮೂವರ ಮೃತದೇಹಗಳನ್ನು ಸ್ಥಳಾಂತರ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...