alex Certify ತೆಲಂಗಾಣ ಚುನಾವಣೆ : ಮಧ್ಯಾಹ್ನ 3 ಗಂಟೆ ವೇಳೆಗೆ ಶೇ.51.89 ರಷ್ಟು ಮತದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಲಂಗಾಣ ಚುನಾವಣೆ : ಮಧ್ಯಾಹ್ನ 3 ಗಂಟೆ ವೇಳೆಗೆ ಶೇ.51.89 ರಷ್ಟು ಮತದಾನ

ಹೈದರಾಬಾದ್ : ತೆಲಂಗಾಣ ವಿಧಾನಸಭೆ ಚುನಾವಣೆ 2023ಕ್ಕೆ ಮತದಾನ ನಡೆಯುತ್ತಿದೆ. ಮಧ್ಯಾಹ್ನ 3 ಗಂಟೆಯವರೆಗೆ ಶೇ.51.89ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಮೇಡಕ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇ.69.33, ಹೈದರಾಬಾದ್ ನಲ್ಲಿ ಶೇ.31.17ರಷ್ಟು ಮತದಾನವಾಗಿದೆ. ದುಬ್ಬಾಕಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.70.48ರಷ್ಟು ಮತದಾನವಾಗಿದೆ. ಯಕುತ್ಪುರ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ.20.09ರಷ್ಟು ಮತದಾನವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...