alex Certify BIG SHOCKING: ಭಾರಿ ಅಗ್ನಿ ದುರಂತದಲ್ಲಿ 10 ಕಾರ್ಮಿಕರ ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಭಾರಿ ಅಗ್ನಿ ದುರಂತದಲ್ಲಿ 10 ಕಾರ್ಮಿಕರ ಸಜೀವದಹನ

ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತದಲ್ಲಿ 10 ಮಂದಿ ಸಜೀವ ದಹನವಾಗಿದ್ದಾರೆ. ಸಿಕಂದರಾಬಾದ್ ಬೋಯಿಗೂಡಾದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ.

ಗುಜರಿ ಗೋದಾಮಿನಲ್ಲಿ 12 ಕಾರ್ಮಿಕರು ಇದ್ದರು ಎನ್ನುವ ಮಾಹಿತಿ ಗೊತ್ತಾಗಿದ್ದು, ಒಬ್ಬ ಕಾರ್ಮಿಕ ಮಾತ್ರ ಅಪಾಯದಿಂದ ಪಾರಾಗಿದ್ದಾರೆ. ಮತ್ತೊಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದಲ್ಲಿ ಮೃತಪಟ್ಟ 10 ಕಾರ್ಮಿಕರು ಬಿಹಾರ ಮೂಲದವರು ಎಂದು ಹೇಳಲಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...