alex Certify ‘ಕುಕ್ಕೆ ಸುಬ್ರಹ್ಮಣ್ಯ’ ದೇಗುಲಕ್ಕೆ ತೆಲಂಗಾಣ ಸಚಿವರಿಂದ ಒಂದು ಕೋಟಿ ರೂ. ದೇಣಿಗೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕುಕ್ಕೆ ಸುಬ್ರಹ್ಮಣ್ಯ’ ದೇಗುಲಕ್ಕೆ ತೆಲಂಗಾಣ ಸಚಿವರಿಂದ ಒಂದು ಕೋಟಿ ರೂ. ದೇಣಿಗೆ…!

ಕುಕ್ಕೆ ಸುಬ್ರಹ್ಮಣ್ಯ; ಅಧಿಕಾರಿ V/S ಆಡಳಿತ ಮಂಡಳಿ ಜಟಾಪಟಿ | Temple Adminstration Fight At Kukke Subramanya Devotees In Trouble - Kannada Oneindia

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇತ್ತೀಚೆಗಷ್ಟೇ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಲಕ್ಷ ದೀಪೋತ್ಸವ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಭಕ್ತರು ಪಾಲ್ಗೊಂಡಿದ್ದರು.

ಪಂಚ ಶಿಖರವನ್ನೊಳಗೊಂಡ ಚಂದ್ರಮಂಡಲ ರಥದಲ್ಲಿ ಸುಬ್ರಹ್ಮಣ್ಯ ದೇವರ ಉತ್ಸವ ನಡೆದಿದ್ದು, ಹೀಗಾಗಿ ರಥ ಬೀದಿಯಿಂದ ಕಾಶಿ ಕಟ್ಟೆಯವರೆಗೆ ಲಕ್ಷ ಹಣತೆಯ ದೀಪಗಳನ್ನು ಬೆಳಗಿಸಲಾಗಿತ್ತು.

ಇದರ ಮಧ್ಯೆ ಮಂಗಳವಾರದಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ತಮ್ಮ ಮಗಳು – ಅಳಿಯನ ಜೊತೆ ಭೇಟಿ ನೀಡಿದ್ದ ತೆಲಂಗಾಣದ ಸಚಿವ ಪೊಂಗುಲೆಟಿ ಶ್ರೀನಿವಾಸ ರೆಡ್ಡಿ, ಅನ್ನದಾನಕ್ಕಾಗಿ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ತಮ್ಮ ಪುತ್ರಿಯ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಕಾರಣಕ್ಕೆ ಸಚಿವರು ಹರಕೆ ಸೇವೆ ಪೂರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...