alex Certify BREAKING: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ತೆಲಂಗಾಣದಲ್ಲಿ ಮೊದಲ ಗೆಲುವು ದಾಖಲಿಸಿದ ಕಾಂಗ್ರೆಸ್

ಹೈದರಾಬಾದ್: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ದಾಖಲಿಸಿದೆ.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಹಾಗೂ ತೆಲಂಗಾಣ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಮೊದಲ ಗೆಲುವು ಘೋಷಿಸಿದೆ.

ಕಾಂಗ್ರೆಸ್ ಅಭ್ಯರ್ಥಿ ಆದಿನಾರಾಯಣ ಅಶ್ವರಾವುಪೇಟ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಸುಮಾರು 28 ಸಾವಿರ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ. ತೆಲಂಗಾಣದಲ್ಲಿ ಆಡಳಿತರೂಢ ಬಿಎಸ್ ಆರ್ ಹಿನ್ನಡೆಯಲ್ಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...