alex Certify BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮತ ಎಣಿಕೆ ವೇಳೆಯೇ ಹಿಂಸಾಚಾರ; ಸಚಿವರ ಕಾರಿನ ಮೇಲೆ ಕಲ್ಲು ತೂರಾಟ

ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.

ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು ಕಲ್ಲು ತೂರಾಟ ನಡೆಸಿದೆ. ತೆಲಂಗಾಣದ ವನಪರ್ತಿ ಬಳಿ ಈ ಘಟನೆ ನಡೆದಿದೆ.

ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, 66 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಬಿಆರ್ ಎಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...